ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಅವರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದರೂ ಸಮಾಜದಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ಸದಾನಂದನ್ ಮಾಸ್ಟರ್ (ಸಿ. ಸದಾನಂದನ್ ಮಾಸ್ಟರ್) ಒಬ್ಬರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಿಡುಗಡೆಗೊಂಡಿರುವ ನಟ ದರ್ಶನ್, ತಮ್ಮ ಕುಟುಂಬದೊಂದಿಗೆ ಮಾರ್ಚ್ 22 ಶನಿವಾರ ಕೇರಳದ ಕಣ್ಣೂರಿನ ಮಾಡಾಯಿಕಾವು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.