ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಅಧಿಕಾರಿಗಳು ಧರ್ಮಸ್ಥಳದ ಬಂಗ್ಲೆಗುಡ್ಡ ಪ್ರದೇಶದಲ್ಲಿ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಇಲ್ಲಿ ಪತ್ತೆಯಾದ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಸಿಕ್ಕ ಗುರುತಿನ ಚೀಟಿ (ID Card) ಮೂಲಕ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ.
ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯಾಗಿದ್ದು, ಫೆಬ್ರವರಿ 21ರವರೆಗೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ...