Tag: Kota Srinivas Poojary
Browse our exclusive articles!
ಕೂದಲಿನ ಆರೋಗ್ಯಕ್ಕೆ ಕರಿಬೇವು ಮತ್ತು ಕೊಬ್ಬರಿ ಎಣ್ಣೆಯ ಮ್ಯಾಜಿಕ್: ಪರಿಣಾಮಕಾರಿ ಮನೆಮದ್ದು ಇಲ್ಲಿದೆ
ಕೊಬ್ಬರಿ ಎಣ್ಣೆಗೆ ಕರಿಬೇವನ್ನು ಬೆರೆಸಿ ಬಳಸುವುದರಿಂದ ಕೂದಲು ಉದುರುವಿಕೆ ನಿಲ್ಲುತ್ತದೆ ಮತ್ತು ಕೂದಲು ದಟ್ಟವಾಗಿ, ಕಪ್ಪಾಗಿ, ವೇಗವಾಗಿ ಬೆಳೆಯುತ್ತದೆ.
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಆರೋಪಿಗಳ ಬಂಧನ
ಸ್ಯಾಂಡಲ್ವುಡ್ ನಟಿ ರಮ್ಯಾ (ದಿವ್ಯ ಸ್ಪಂದನಾ) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಸಹಿತ ಧರ್ಮಸ್ಥಳ ಪ್ರಕರಣಗಳ ನ್ಯಾಯಕ್ಕಾಗಿ ಆಗ್ರಹ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎಐಡಿಎಸ್ಒ ಪ್ರತಿಭಟನೆ
ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ಮತ್ತು ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರ ಧರಣಿ ಹಮ್ಮಿಕೊಂಡಿತ್ತು.
ಹಿರಿಯಡಕ ಬ್ರಾಹ್ಮಣ ಮಹಾಸಭಾದಿಂದ ‘ಆಟಿ ಸಂಭ್ರಮ 2025’
ಬ್ರಾಹ್ಮಣ ಮಹಾಸಭಾ, ಹಿರಿಯಡಕ ಇವರ ವತಿಯಿಂದ ಆಗಸ್ಟ್ 3, 2025 ಭಾನುವಾರದಂದು ಬೆಳಗ್ಗೆ 9 ಗಂಟೆಗೆ ಓಂತಿಬೆಟ್ಟುವಿನ ಶ್ರೀ ಲಕ್ಷ್ಮೀಕೃಪಾ ಕಲ್ಯಾಣಮಂಟಪದಲ್ಲಿ 'ಆಟಿ ಸಂಭ್ರಮ 2025' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬಿಎಸ್ಎನ್ಎಲ್ ಟವರ್ ಇದೆ, ನೆಟ್ವರ್ಕ್ ಇಲ್ಲ! – ಸಮರ್ಪಕ ಸೇವೆ ನೀಡುವಂತೆ ಸಂಸದ ಕೋಟ ಎಚ್ಚರಿಕೆ
ಕುಂದಾಪುರ: "ಹೊಸ ಟವರ್ ನಿರ್ಮಾಣ ಮಾಡಿದ್ದರೂ ಸಮರ್ಪಕ ನೆಟ್ವರ್ಕ್ ಸಿಗುತ್ತಿಲ್ಲ" ಎಂಬ ಗ್ರಾಹಕರ ದೂರುಗಳು ಹೆಚ್ಚಾಗುತ್ತಿರುವ ಮಧ್ಯೆ, ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ಉಡುಪಿಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಂದಾಪುರ...
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಆರೋಪಿಗಳ ಬಂಧನ
ಸ್ಯಾಂಡಲ್ವುಡ್ ನಟಿ ರಮ್ಯಾ (ದಿವ್ಯ ಸ್ಪಂದನಾ) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಸಹಿತ ಧರ್ಮಸ್ಥಳ ಪ್ರಕರಣಗಳ ನ್ಯಾಯಕ್ಕಾಗಿ ಆಗ್ರಹ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎಐಡಿಎಸ್ಒ ಪ್ರತಿಭಟನೆ
ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ಮತ್ತು ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರ ಧರಣಿ ಹಮ್ಮಿಕೊಂಡಿತ್ತು.
ಹಿರಿಯಡಕ ಬ್ರಾಹ್ಮಣ ಮಹಾಸಭಾದಿಂದ ‘ಆಟಿ ಸಂಭ್ರಮ 2025’
ಬ್ರಾಹ್ಮಣ ಮಹಾಸಭಾ, ಹಿರಿಯಡಕ ಇವರ ವತಿಯಿಂದ ಆಗಸ್ಟ್ 3, 2025 ಭಾನುವಾರದಂದು ಬೆಳಗ್ಗೆ 9 ಗಂಟೆಗೆ ಓಂತಿಬೆಟ್ಟುವಿನ ಶ್ರೀ ಲಕ್ಷ್ಮೀಕೃಪಾ ಕಲ್ಯಾಣಮಂಟಪದಲ್ಲಿ 'ಆಟಿ ಸಂಭ್ರಮ 2025' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮನೆಗೆಲಸದವಳ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಕಠಿಣ ಶಿಕ್ಷೆ
ಮನೆಗೆಲಸದವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಮಾನಿಸಿದೆ.