Tag: KSRTC

Browse our exclusive articles!

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

“ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ: ಕೇಂದ್ರ ಸರ್ಕಾರಕ್ಕೆ ಸಂಸದ ಬ್ರಿಜೇಶ್ ಚೌಟ ಕೃತಜ್ಞತೆ”

ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಕೃತ್ಯದಲ್ಲಿ ತೊಡಗಿದ್ದ ಕಂಡಕ್ಟರ್ ಅಮಾನತು

ನಗರದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಮುಂಬೈದಿಂದ ಮಂಗಳೂರಿಗೆ ಸಾಗುತ್ತಿದ್ದ ಐರಾವತ ಬಸ್ಸಿನ ಸೀಟಿನಲ್ಲೇ ಪ್ರಾಣಬಿಟ್ಟ ಪ್ರಯಾಣಿಕ

ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ KSRTC ಐರಾವತ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಏಪ್ರಿಲ್ 21 ರಂದು ಮುಂಜಾನೆ ಉಡುಪಿಯಲ್ಲಿ ನಡೆದಿದೆ.

ಶೃಂಗೇರಿಗೆ ಬರುತ್ತಿದ್ದ ಬಸ್ ಪಲ್ಟಿ: ಮನೆಯ ಮೇಲೆಯೇ ಬಿದ್ದ ಬಸ್ಸು!

ಚಿಕ್ಕಮಗಳೂರಿನ ಕೊಪ್ಪ ತಾಲೂಕು ಜಲದುರ್ಗದ ಬಳಿ ಶೃಂಗೇರಿಗೆ ಬರುತ್ತಿದ್ದ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮನೆಯ ಮೇಲೆಯೇ ಪಲ್ಟಿಯಾಗಿ ಭಯಾನಕ ದುರಂತ ಸಂಭವಿಸಿದೆ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this