ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಜೂನಿಯರ್ ಜೇಸಿ ವಿಭಾಗ ಪ್ರಶಸ್ತಿ ಹಾಗೂ ಅತ್ಯುತ್ತಮ ಜೂನಿಯರ್ ಜೇಸಿ ಅಧ್ಯಕ್ಷ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೇಸಿ ವಿಭಾಗ ಪಡೆದುಕೊಂಡಿದೆ.
ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಗಂಗೊಳ್ಳಿ ಅಳಿವೆ ಪ್ರದೇಶದ ಹೊರಭಾಗದಲ್ಲಿ ಮಗುಚಿ ಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.
ಕುಂದಾಪುರ: "ಹೊಸ ಟವರ್ ನಿರ್ಮಾಣ ಮಾಡಿದ್ದರೂ ಸಮರ್ಪಕ ನೆಟ್‌ವರ್ಕ್ ಸಿಗುತ್ತಿಲ್ಲ" ಎಂಬ ಗ್ರಾಹಕರ ದೂರುಗಳು ಹೆಚ್ಚಾಗುತ್ತಿರುವ ಮಧ್ಯೆ, ಬಿಎಸ್‌ಎನ್ಎಲ್ ಅಧಿಕಾರಿಗಳ ವಿರುದ್ಧ ಉಡುಪಿಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಂದಾಪುರ...
ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ಸಂಚಾರ ನಿರ್ಬಂಧಕ್ಕಾಗಿ ಹಾಕಿದ್ದ ಮಣ್ಣಿನ ರಾಶಿಗೆ ಬೈಕ್ ಢಿಕ್ಕಿಯಾಗಿ ಯಕ್ಷಗಾನ ಮದ್ದಲೆ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ (ಏಪ್ರಿಲ್.5) ಮಧ್ಯರಾತ್ರಿ ಸಂಭವಿಸಿದೆ.