ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಸಮುದ್ರದಲ್ಲಿ ಅವೈಜ್ಞಾನಿಕವಾಗಿ ಬೆಳಕು ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವುದರಿಂದ ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಕ್ರಮಗಳನ್ನು ನಿಷೇಧಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿ ಕರ್ನಾಟಕ ಮೂಲದ ನಾಯಕನೊಬ್ಬರು ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.