'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಐವರು ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗರುಡ ಗ್ಯಾಂಗ್‌ನ ಪ್ರಮುಖ ಮತ್ತು ಕುಖ್ಯಾತ ಅಪರಾಧಿಯಾದ ಕಾರ್ಕಳದ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46) ಎಂಬಾತನನ್ನು 'ಗೂಂಡಾ ಕಾಯ್ದೆ' (ಕರ್ನಾಟಕ ಆಂಟಿ-ಸೋಶಿಯಲ್ ಆಕ್ಟಿವಿಟೀಸ್ ಪ್ರಿವೆನ್ಷನ್ ಆಕ್ಟ್) ಅಡಿಯಲ್ಲಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಇಂಗಳಿ ಗ್ರಾಮದಲ್ಲಿ ನಡೆದ ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.