ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಿಂಸಾತ್ಮಕ ಘಟನೆಗಳು ಹಾಗೂ ಹಿಂದೂ ಸಂಘಟನೆಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ವಿರುದ್ಧ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಅನಾವಶ್ಯಕ ಬಂದ್ ಕರೆಯನ್ನು ತೀವ್ರ ಟೀಕಿಸಿದರು. ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಯಾರೋ ಎಲ್ಲೋ ಕುತ್ಕೊಂಡು ಬಂದ್ ಕರೆ ಕೊಟ್ಟರೆ ಕರ್ನಾಟಕ ಬಂದ್ ಆಗುವುದಿಲ್ಲ.