ಧರ್ಮಸ್ಥಳದಲ್ಲಿ ಸೋಮವಾರ ನಡೆದ ಬಿಜೆಪಿ ಹಮ್ಮಿಕೊಂಡಿದ್ದ “ಧರ್ಮಸ್ಥಳ ಚಲೋ” ಧರ್ಮಯಾತ್ರೆ ಬೃಹತ್ ಸಮಾವೇಶವುಯಶಸ್ವಿಯಾಗಿ ಅಂತ್ಯಗೊಂಡ ತಕ್ಷಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯಾ ಕುಟುಂಬವನ್ನು ಭೇಟಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಫೇಸ್ಬುಕ್ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿ ಟಿ.ಎಫ್. ಹಾದಿಮನಿ ಎಂಬ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ