ನಾಪತ್ತೆ ಪ್ರಕರಣಗಳಲ್ಲಿ ದೂರು ಸ್ವೀಕರಿಸುವಾಗ, 'ಸಂಬಂಧಿಸಿದ ಪ್ರದೇಶ ನಮ್ಮ ಠಾಣೆ ವ್ಯಾಪ್ತಿಗೆ ಬರುವುದಿಲ್ಲ' ಎಂದು ಪೊಲೀಸರು ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.