ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಅಕ್ಷರ ಕ್ರಾಂತಿಯ ಮೂಲಕ ಮಹಿಳೆಯರ ಬಾಳಿಗೆ ಬೆಳಕಾದವರು; ಅವರ ಜನ್ಮದಿನವನ್ನು ನಾವು ಸ್ತ್ರೀ ಶಕ್ತಿಯ ಜಾಗೃತಿಯ ಸಂಕೇತವಾಗಿ ಆಚರಿಸುತ್ತೇವೆ
ಮಹಾರಾಷ್ಟ್ರದ ನವಿ ಮುಂಬೈನ ವಾಶಿ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಸಮುಚ್ಚಯವೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 4 ಜನರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡ ದುರಂತ ನಡೆದಿದೆ.