ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಆರೋಪಿಸಿ ತಾವೇ ಹೋರಾಟದ ಮೂಲಕ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ 'ಬುರುಡೆ ಗ್ಯಾಂಗ್' ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ತೀವ್ರ ಅಚ್ಚರಿ ಮೂಡಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾದ ತಲೆಬುರುಡೆ ಪ್ರಕರಣ ಸೇರಿದಂತೆ ಹಲವು ವಿವಾದಾತ್ಮಕ ಆರೋಪಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್.ಐ.ಟಿ.) ತನಿಖೆಯನ್ನು ತೀವ್ರಗೊಳಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ