ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ದೇವರಬೆಟ್ಟು ಆವರಣದ ಹೊರಗಡೆ ಇರುವ ಕಾಣಿಕೆ ಡಬ್ಬಿಯನ್ನು ಮುರಿದು ಅದರಲ್ಲಿದ್ದ ಹಣ ಕಳವು ಮಾಡಿರುವ ಘಟನೆ ಎ.19 ರಂದು ಸಂಜೆ ನಡೆದಿದೆ.
ಮಲ್ಪೆ ಬಂದರಿನಲ್ಲಿ ನಡೆದ ಒಂದು ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಾರ್ವಜನಿಕರನ್ನು ಪ್ರಚೋದಿಸುವ ಮತ್ತು ದ್ವೇಷ ಭಾವನೆ ಹುಟ್ಟುಹಾಕುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ