ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಗರೋಡಿಯ ಆಡಳಿತ ಸಮಿತಿಯ ವತಿಯಿಂದ ಸಂಕ್ರಮಣ ದಿನದ ವಿಶೇಷ ಪೂಜೆಯ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶ್ರೀ ಬ್ರಹ್ಮಬೈದೇರುಗಳ ಗಂಧ ಪ್ರಸಾದವನ್ನು ನೀಡಿ, ಶಾಲು ಹೊದೆಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ