ಅಸ್ಸಾಂ ರಾಜ್ಯದ ಸಿಲ್ಚಾರ್‌ನಲ್ಲಿ ನಕಲಿ ವೈದ್ಯನೊಬ್ಬನ ಬಂಧನ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ದಶಕದಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದ ಈ ನಕಲಿ ವೈದ್ಯನನ್ನು ಪೊಲೀಸರು ಆಪರೇಷನ್ ಥಿಯೇಟರ್‌ನಿಂದಲೇ ಬಂಧಿಸಿದ್ದಾರೆ.
ಸುರಕ್ಷಿತ ಇಮೇಲ್ ಮತ್ತು ವಿಪಿಎನ್ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.
ಹಿಂದೂ ಸಂಘಟನೆಗಳ ಒಕ್ಕೂಟವು ಜೂನ್ 6ರಂದು ಜಿಲ್ಲಾ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಂಗಳೂರು: "ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ (ರಿ), ಮಂಗಳೂರು" ಮತ್ತು "ಸನ್ನಿಧಿ ಫ್ರೆಂಡ್ಸ್" ಸಂಸ್ಥೆಗಳು ಈಶ್ವರಗೋಳಿ ಕ್ಷೇತ್ರ ಕೂಡುವಿಕೆಯ ಸಹಯೋಗದೊಂದಿಗೆ ಹೊಸಬೆಟ್ಟುವಿನ ಈಶ್ವರಗೋಳಿ ಕುಳಾಯಿಯಲ್ಲಿ ಉಚಿತ ಪಠ್ಯಪುಸ್ತಕ ಮತ್ತು ವಿದ್ಯಾರ್ಥಿ ನಿಧಿ ವಿತರಣೆ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಮೇಲೆ ಕಟ್ಟುನಿಟ್ಟಾದ ನಿಗಾ ವ್ಯವಸ್ಥೆ ಜಾರಿಗೆ ಬಂದಿದೆ