ನಗರದ ಹೊರವಲಯದ ಸುರತ್ಕಲ್‌ನಲ್ಲಿ ನಡೆದ ಭೀಕರ ಚೂರಿ ಇರಿತ ಮತ್ತು ಕೊಲೆ ಯತ್ನ ಪ್ರಕರಣದ ಮುಖ್ಯ ಆರೋಪಿ, ಕುಖ್ಯಾತ ರೌಡಿಶೀಟರ್ ಗುರುರಾಜ್ ಆಚಾರಿಯನ್ನು ಸುರತ್ಕಲ್ ಠಾಣಾ ಪೊಲೀಸರು ಶನಿವಾರದಂದು ಬಂಧಿಸುವಲ್ಲಿ ಯಶಸ್ವಿ
ಪುತ್ತೂರು ತಾಲೂಕಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಾದ ವಿಶ್ವಕರ್ಮ ಸಮುದಾಯದ ಯುವತಿ ಮತ್ತು ಆಕೆಯ ನವಜಾತ ಶಿಶುವಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.