Tag: mangaluru

Browse our exclusive articles!

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಶಿಕ್ಷಕರ ನಿರ್ಧಾರ: ಫಲಿತಾಂಶ ವಿಳಂಬ ಭೀತಿ!

ಪಿಯು ಮೌಲ್ಯಮಾಪನ ಭತ್ಯೆ ಏರಿಕೆ ಹಾಗೂ ಇಲಾಖೆಯ ಬದಲಾವಣೆ ವಿರೋಧಿಸಿ ಶಿಕ್ಷಕರು ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಮಕ್ಕಳ ಭವಿಷ್ಯಕ್ಕೆ ಆತಂಕ ಎದುರಾಗಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮುಕ್ಕ ಶ್ರೀನಿವಾಸ್ ವಿವಿಯಲ್ಲಿ ‘ಟೆಕ್ ಯುವ-26’ ಉದ್ಘಾಟನೆ

ಮಂಗಳೂರಿನ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಟೆಕ್ ಯುವ-26 ಉತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಗಳೂರು ಉಡುಪಿಯಲ್ಲಿ ವಾಣಿಜ್ಯ ಗ್ಯಾಸ್ ಪೂರೈಕೆ ಸ್ಥಗಿತ

ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆ ಸ್ಥಗಿತಗೊಂಡಿದ್ದು ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ. ಇದರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಒಮನ್‌ನಲ್ಲಿ ಮಂಗಳೂರಿನ ಪುನೀತ್ ಪೂಜಾರಿ ಸಾವು

ಪ್ರೇಮ ವೈಫಲ್ಯದಿಂದ ಮಂಗಳೂರು ಮೂಲದ ಪುನೀತ್ ಒಮನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಳ್ಳಾಲ: ಲೂಡೋ ಕಾಯಿನ್ ನುಂಗಿ 8 ವರ್ಷದ ಬಾಲಕಿ ದಾರುಣ ಸಾವು!

ಉಳ್ಳಾಲದ ಕೊಲ್ಯದಲ್ಲಿ ಲೂಡೋ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್ ಕಾಯಿನ್ ನುಂಗಿದ 8 ವರ್ಷದ ಬಾಲಕಿ ತನುಷ್ಕಾ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this