'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಣಿಪಾಲ ಮಾಹೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡಿಪಾರ್ಟ್ಮೆಂಟ್ ಆಫ್ ಕಾರ್ಡಿಯೋ ವ್ಯಾಸ್ಕುಲರ್ ಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀದೇವಿ ಪ್ರಭು ಅವರಿಗೆ ಮಾಹೆ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿ.ಎಚ್.ಡಿ.) ಪದವಿ ಪ್ರದಾನ ಮಾಡಿದೆ.
ಮಣಿಪಾಲದ ದಶರಥನಗರದಲ್ಲಿರುವ ಡಿ.ಕ್ಲಾಸಿಕೋ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿರುವ ಡೌನ್ ಟೌನ್ ಲಾಡ್ಜ್‌ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಎಪ್ರಿಲ್ 22ರಂದು ಮಧ್ಯಾಹ್ನ ಬಂಧಿಸಿದ್ದಾರೆ. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.