ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ದುಬೈ ನೋಂದಾಯಿತ ಮೂರು ಕಾರುಗಳು ಅಜಾಗರೂಕವಾಗಿ ಚಾಲನೆ ಮತ್ತು ದೋಷಪೂರಿತ ಕರ್ಕಶ ಹಾರ್ನ್ ಬಳಸಿದ್ದರಿಂದ ಮೂರು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ
ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ