Tag: Manipal

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲದ ಬಸ್ ನಿಲ್ದಾಣದಲ್ಲಿ ಟೈಮಿಂಗ್ ವಿವಾದ: ಇಬ್ಬರು ಬಂಧನ

ಮಣಿಪಾಲದ ಟೈಗರ್ ಸರ್ಕಲ್ ಬಳಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುವ ಸಮಯವನ್ನು ಕುರಿತು ಇಬ್ಬರು ಬಸ್ ಸಿಬ್ಬಂದಿಗಳ ನಡುವೆ ಉಗ್ರ ವಾಗ್ವಾದ ಮತ್ತು ಹಿಂಸಾತ್ಮಕ ಘಟನೆ ನಡೆದಿದೆ.

ಉಡುಪಿ: ಶಿವರಾತ್ರಿ ಸಂದರ್ಭದಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳದ ವೈಭವ

ಫೆಬ್ರವರಿ ತಿಂಗಳಲ್ಲಿ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವಪಾಡಿ ವೈಭವ ಕಾರ್ಯಕ್ರಮವನ್ನು ಜಾತ್ರೆಯಂತೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಮೇಳವು ಪ್ರಮುಖ ಆಕರ್ಷಣೆಯಾಗಿ ಬೆಳಗಿತು.

ಮಣಿಪಾಲದಲ್ಲಿ ಹಸಿರು ಹೊರೆ ಕಾಣಿಕೆ ಕಾರ್ಯಕ್ರಮದ ಭವ್ಯ ಉದ್ಘಾಟನೆ

ಶ್ರೀ ಬಬ್ಬು ಸ್ವಾಮಿ ದೈವದ ಸಿರಿ ಸಿಂಗಾರದ ನೇಮೋತ್ಸವದ ಅಂಗವಾಗಿ, ಅಟೋ ಚಾಲಕರು ಮತ್ತು ಮಾಲಕರ ಸಂಘ (ರಿ) ಮಣಿಪಾಲದ ವತಿಯಿಂದ ಹಸಿರು ಹೊರೆ ಕಾಣಿಕೆ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು

ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ.

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿ

ಕುಖ್ಯಾತ ಗರುಡ ಗ್ಯಾಂಗ್ನ ಸದಸ್ಯ ಇಸಾಕ್ ಪೊಲೀಸರ ಕಣ್ಣಿಗೆ ಮಣ್ಣು ಹಾಕಿ ಪರಾರಿಯಾಗಿದ್ದಾನೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this