ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು. ಶಸ್ತ್ರಚಿಕಿತ್ಸೆ ಬಳಿಕ ಹೊಲಿಗೆ ಹಾಕದ ವೈದ್ಯರ ವಿರುದ್ಧ ಆಕ್ರೋಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಘೋಷಿಸಿ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಯುವಕ ಬದುಕುಳಿದಿದ್ದಾನೆ. ವೈದ್ಯಕೀಯ ಲೋಕದ ಘೋರ ನಿರ್ಲಕ್ಷ್ಯದ ಪೂರ್ಣ ಮಾಹಿತಿ ಇಲ್ಲಿದೆ ಓದಿ