ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಘರ್ಷಣೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ, ಇರಾನ್‌ನ ನಾಗರಿಕರಿಗೆ ಟೆಹ್ರಾನ್ ನಗರವನ್ನು ತಕ್ಷಣ ತೊರೆಯುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಲಹೆ ನೀಡಿದ್ದಾರೆ.