ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ (ಮಾರ್ಚ್ 30, ರವಿವಾರ) ಭೇಟಿ ನೀಡಿದರು.