ಏಷ್ಯಾ ಕಪ್ 2025 ಟೂರ್ನಿಯ 17ನೇ ಆವೃತ್ತಿಯ ಸಿದ್ಧತೆಗಳು ಶುರುವಾಗಿರುವಂತೆಯೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ನಡುವೆ ಭಾರಿ ಭಿನ್ನಾಭಿಪ್ರಾಯ ಮೂಡಿದೆ
ಇತ್ತೀಚೆಗೆ ಸಣ್ಣ ವ್ಯಾಪಾರಿಗಳಿಗೆ, ವಿಶೇಷವಾಗಿ UPI ಮೂಲಕ ವಹಿವಾಟು ನಡೆಸುವವರಿಗೆ, ವಾಣಿಜ್ಯ ತೆರಿಗೆ ಇಲಾಖೆಯಿಂದ GST ನೋಟಿಸ್‌ಗಳು ಬರುತ್ತಿರುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಆತಂಕ ಉಂಟಾಗಿತ್ತು.
ಇತ್ತೀಚೆಗೆ ಸಣ್ಣ ವ್ಯಾಪಾರಿಗಳಿಗೆ, ವಿಶೇಷವಾಗಿ UPI ಮೂಲಕ ವಹಿವಾಟು ನಡೆಸುವವರಿಗೆ, ವಾಣಿಜ್ಯ ತೆರಿಗೆ ಇಲಾಖೆಯಿಂದ GST ನೋಟಿಸ್‌ಗಳು ಬರುತ್ತಿರುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಆತಂಕ ಉಂಟಾಗಿತ್ತು.
ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಸಂಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಯಿತು.