ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಭಾರಿ ನಗದು ಬಹುಮಾನವಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ.
ಉಡುಪಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಭಾರಿ ನಗದು ಬಹುಮಾನವಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.