'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಟಿ ಮತ್ತು ಸೋಶಿಯಲ್ ಮೀಡಿಯಾ ಪ್ರಭಾವಿ ಏಂಜೆಲ್ ರಾಯ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯ ಸಂದೇಶಗಳು ಹಾಗೂ ಕೊಲೆ ಬೆದರಿಕೆ ಕಳುಹಿಸಿರುವ ಬಗ್ಗೆ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿ ಲೋಕದಲ್ಲಿ ವಿಚ್ಛೇದನದ ಸುದ್ದಿಗಳು ಹೆಚ್ಚಾಗುತ್ತಿವೆ. ಈಗ ಕಿರುತೆರೆ ನಟಿ ಅದಿತಿ ಶರ್ಮಾ ಮತ್ತು ಅಭಿನೀತ್ ಕೌಶಿಕ್ ದಾಂಪತ್ಯ ಜೀವನ ವಿಚ್ಛೇದನ ಹಂತಕ್ಕೆ ಬಂದಿದೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.