ಮಹಾರಾಷ್ಟ್ರ ಸರ್ಕಾರವು ತನ್ನ ಇತ್ತೀಚಿನ ಸುತ್ತೋಲೆಯಲ್ಲಿ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ಈ ಸೂಚನೆಯು ರಾಜ್ಯಾದ್ಯಂತದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅನ್ವಯವಾಗುತ್ತದೆ.
: ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಬರೋಬ್ಬರಿ 96 ಲಕ್ಷ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಭಾನುವಾರ (ಅಕ್ಟೋಬರ್ 19) ಗಂಭೀರವಾಗಿ ಆರೋಪಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ