ಮಹಾರಾಷ್ಟ್ರದ ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಯುವತಿಯರ ಜಿಮ್ ಭೇಟಿಯ ಕುರಿತು ನೀಡಿರುವ ಸಲಹೆ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ಖುಲಾಸೆಗೊಳಿಸಿ ತೀರ್ಪು ನೀಡಿದೆ.