ಜಾತಿ ಮತ್ತು ಕುಟುಂಬದ ಪ್ರತಿಷ್ಠೆಯ ಕಾರಣಕ್ಕಾಗಿ ಪ್ರೀತಿಯನ್ನು ನಿರಾಕರಿಸಿದಾಗ, ಪ್ರೀತಿ-ಪ್ರೇಮದ ಕಥೆಗಳು ಎಂತಹ ದುರಂತ ಅಂತ್ಯ ಕಾಣುತ್ತವೆ ಎಂಬುದಕ್ಕೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ