ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
ಅಮೆರಿಕಾದ ನ್ಯೂ ಕ್ಯಾಸಲ್ ನಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಹಿರಿಯ ಪುತ್ರನನ್ನು ಗುಂಡಿಕ್ಕಿ ಹತ್ಯೆಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಏಪ್ರಿಲ್ 1) ರಂದು ಭಯಾನಕ ತ್ರಿಬಲ್ ಮರ್ಡರ್ ನಡೆದಿದ್ದು, ತಂದೆಯೊಬ್ಬ ತನ್ನ ಅತ್ತೆ, ನಾದಿನಿ ಹಾಗೂ ಏಳು ವರ್ಷದ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
ಬೆಂಗಳೂರು, (ಮಾರ್ಚ್.28): ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಹತ್ಯೆ ಮಾಡಿ,...
ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ - 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.