ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ
ಬಿಹಾರದಲ್ಲಿ ಪ್ರತಿ ತಿಂಗಳು 125 ಯೂನಿಟ್‌ವರೆಗೆ ಉಚಿತ ವಿದ್ಯುತ್ ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಸಲಹೆ ನೀಡಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.
ಕನ್ನಡ, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ ಮತ್ತು ಯುವ ನಟ ವಿಜಯ್ ದೇವರಕೊಂಡ ಅವರ ಸಂಬಂಧದ ಬಗ್ಗೆ ಮತ್ತೆ ಗಾಸಿಪ್‌ಗಳು ಹರಿದಾಡುತ್ತಿವೆ.