ಕೆಂಪು ಕೋಟೆ ಬಳಿ ನ10 ರಂದು ಸಂಭವಿಸಿದ ಕಾರು ಸ್ಫೋಟ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿದರು.
ಅರ್ರಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸೇನೆಯು ಯಶಸ್ವಿಯಾಗಿ ನಡೆಸಿದ 'ಆಪರೇಷನ್ ಸಿಂದೂರ್' ಕುರಿತು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.