ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಫೇಸ್ಬುಕ್ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿ ಟಿ.ಎಫ್. ಹಾದಿಮನಿ ಎಂಬ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ
ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪ್ರವಾಸ ಕೈಗೊಂಡು, ಅನೇಕ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.