ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಭಾರತೀಯ ಜ್ಞಾನ ಪರಂಪರೆಯ ಅಮೂಲ್ಯ ಕೃತಿಗಳಾದ ಶ್ರೀಮದ್ ಭಗವದ್ಗೀತೆ ಮತ್ತು ಭರತ ಮುನಿಗಳ ನಾಟ್ಯಶಾಸ್ತ್ರಗಳನ್ನು ಯುನೆಸ್ಕೋ (UNESCO) ಸಂಸ್ಥೆ ತನ್ನ Memory of the World Register ಪಟ್ಟಿಯಲ್ಲಿ ಅಧಿಕೃತವಾಗಿ ಸೇರಿಸಿದೆ.
ಗ್ರಾಮ ಪಂಚಾಯತ್ ನಿಂದ ಸಂಸತ್ ವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಂತಹ ದೀಮಂತ ನಾಯಕ ಡಾ! ಬಿ.ಆರ್. ಅಂಬೇಡ್ಕರ್. ಅವರ ಉದಾತ್ತ ವಿಚಾರಧಾರೆಗಳು ಹಾಗೂ ಜೀವನಾದರ್ಶಗಳ ಪಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ (ಮಾರ್ಚ್ 30, ರವಿವಾರ) ಭೇಟಿ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಭಾನುವಾರ) ಮಹಾರಾಷ್ಟ್ರದ ನಾಗ್ಪುರ ನಗರಕ್ಕೆ ಭೇಟಿ ನೀಡಿದ್ದು, ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೇವಾರ್ ಅವರ ಸಮಾಧಿಗೆ ಪುಷ್ಪಾಂಜಲಿ ಅರ್ಪಿಸಿದರು.
ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.