ಚಂದ್ರನ ಮೇಲೆ ಗಗನಯಾತ್ರಿಗಳನ್ನು ಇಳಿಸುವ ಅಮೆರಿಕಾದ ಮಹತ್ವಾಕಾಂಕ್ಷೆಯ 'ಆರ್ಟೆಮಿಸ್ III' (Artemis III) ಮಿಷನ್‌ಗೆ ಸಂಬಂಧಿಸಿದಂತೆ, NASA (ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್) ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ
ಸುಮಾರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಲ್ಲಿ ಕಳೆದ ಬಳಿಕ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಸ್ಕೋರ್ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.