ಭಾರತೀಯ ನೌಕಾಸೇನೆಯ ಅತ್ಯಂತ ಗೌಪ್ಯ ಮಾಹಿತಿಗಳನ್ನು ಶತ್ರು ರಾಷ್ಟ್ರಕ್ಕೆ ಹಂಚಿಕೆ ಮಾಡುತ್ತಿದ್ದ ಅಂತರರಾಜ್ಯ ಬೇಹುಗಾರಿಕೆ ಜಾಲದ ಬೆನ್ನುಬಿದ್ದಿರುವ ಉಡುಪಿ ಪೊಲೀಸರು, ಈಗ ಗುಜರಾತ್‌ನಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಉತ್ತರ ಪ್ರದೇಶ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ರಾಷ್ಟ್ರೀಯ ಭದ್ರತೆ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹತ್ವದ ಮತ್ತು ಕಠಿಣ ನಿರ್ದೇಶನವನ್ನು ನೀಡಿದ್ದಾರೆ.
ಭಾರತೀಯ ನೌಕಾಪಡೆಗೆ (Indian Navy) ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಅನಧಿಕೃತವಾಗಿ ಪಾಕಿಸ್ತಾನಕ್ಕೆ ಹಂಚಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.