ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಭಾರತದ ನೌಕಾಪಡೆಯ ಪ್ರಮುಖ ಕಚೇರಿಯಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ನೌಕಾ ಸಿಬ್ಬಂದಿಯೊಬ್ಬನನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.