Tag: New Delhi

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನವದೆಹಲಿ: ಅಮಿತ್ ಶಾ ಕ್ಷಮೆಗೆ ವಿಪಕ್ಷಗಳ ಪಟ್ಟು; ಲೋಕಸಭೆ ಕಲಾಪ 2 ಗಂಟೆಗೆ ಮುಂದೂಡಿಕೆ

ಸಂಸತ್ ಭವನದ ಚಳಿಗಾಲದ ಅಧಿವೇಶನದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಆಕ್ಷೇಪಾರ್ಹ ಪದ ಬಳಕೆ ವಿವಾದವು ಸೋಮವಾರ ಲೋಕಸಭೆಯ ಕಲಾಪವನ್ನು ಭಂಗಗೊಳಿಸಿತು.

ಪುಟಿನ್ ಭಾರತ ಭೇಟಿ: ಬಂಧನದ ವಾರಂಟ್‌ ನಡುವೆಯೂ ನವದೆಹಲಿ ತಲುಪಲು ಕಾರಣವೇನು? ರೋಮ್ ಶಾಸನದಿಂದ ಭಾರತಕ್ಕೆ ವಿನಾಯಿತಿ!

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2 ದಿನಗಳ ಅಧಿಕೃತ ಭೇಟಿಗಾಗಿ ಗುರುವಾರ (ಡಿಸೆಂಬರ್ 4) ಸಂಜೆ ನವದೆಹಲಿಗೆ ಆಗಮಿಸಲಿದ್ದಾರೆ.

ಸಂಸತ್ತು: ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ‘ಚರ್ಚೆಗೆ ಪಟ್ಟು’ – ‘ಸಮಯ ನೀಡಿ’ ಎಂದ ಕೇಂದ್ರ

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಆರಂಭದಲ್ಲೇ ಪ್ರತಿಪಕ್ಷಗಳ ಭಾರೀ ಪ್ರತಿಭಟನೆ ಮತ್ತು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ತೀವ್ರ ಭಿನ್ನಾಭಿಪ್ರಾಯಗಳಿಂದಾಗಿ ಕಲಾಪಕ್ಕೆ ಅಡ್ಡಿಯುಂಟಾಯಿತು.

ದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಎನ್‌ಐಎ ಕಸ್ಟಡಿ ಮತ್ತೆ 7 ದಿನ ವಿಸ್ತರಣೆ

ಅನ್ಮೋಲ್ ಬಿಷ್ಣೋಯ್ ಅವರ ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮತ್ತೊಂದು 7 ದಿನಗಳ ಅವಧಿಗೆ ವಿಸ್ತರಿಸಿದೆ.

ಇನ್ನು 6 ತಿಂಗಳೊಳಗೆ ಎಲೆಕ್ಟ್ರಿಕ್‌ ವಾಹನಗಳ ಬೆಲೆ ಪೆಟ್ರೋಲ್ ಕಾರುಗಳಷ್ಟೇ ಆಗಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳ (EV) ಬೆಲೆಯು ಶೀಘ್ರದಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌ ವಾಹನಗಳ ಬೆಲೆಗೆ ಸಮನಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸೋಮವಾರ ಭರವಸೆ ನೀಡಿದ್ದಾರೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this