ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಿಗೆ ಹೊಸ ದಿಕ್ಕು ನೀಡಿರುವ ಇಸ್ರೋ, ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ ತನ್ನ ಬಹುನಿರೀಕ್ಷಿತ 'ಭಾರತೀಯ ಅಂತರಿಕ್ಷ ನಿಲ್ದಾಣ' (BAS)ದ ಮೊದಲ ಮಾಡ್ಯೂಲ್‌ನ ಮಾದರಿಯನ್ನು ಅನಾವರಣಗೊಳಿಸಿದೆ.
ಹಣ ಆಧಾರಿತ ಆನ್‌ಲೈನ್ ಆಟಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಇದಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಿದ್ದಾರೆ.
ದೇಶದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದೇಶಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಶ್ಲಾಘಿಸಿದರು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ