ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಸಾರಿಗೆ ಇಲಾಖೆಯ ವಾಟ್ಸಾಪ್ ನಂಬರ್ಗೆ ಅವರ ಮನೆಗೆ ನುಗ್ಗಿ ಕೊಲೆ ಮಾಡುತ್ತೇವೆ ಹಾಗೂ ಕಾರಿಗೆ ಬಾಂಬ್ ಇಡುತ್ತೇವೆ ಎಂಬ ಸಂದೇಶ ಕಳಿಸಿದ್ದಾನೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
2025ರ ಜುಲೈ 23, ಬುಧವಾರದಂದು ಬೆಳಿಗ್ಗೆ, ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಸಮೀಪದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಸೇರಿದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ