ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಸಾರಿಗೆ ಇಲಾಖೆಯ ವಾಟ್ಸಾಪ್ ನಂಬರ್‌ಗೆ ಅವರ ಮನೆಗೆ ನುಗ್ಗಿ ಕೊಲೆ ಮಾಡುತ್ತೇವೆ ಹಾಗೂ ಕಾರಿಗೆ ಬಾಂಬ್ ಇಡುತ್ತೇವೆ ಎಂಬ ಸಂದೇಶ ಕಳಿಸಿದ್ದಾನೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ