ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗವು ತನ್ನ ವಾರ್ಷಿಕ ಉತ್ಸವ ಸೆಮಾಫೋರ್ 2K25 ನ್ನು ಅಕ್ಟೋಬರ್ 9 ಮತ್ತು 10 ರಂದು ಆಯೋಜಿಸಿತು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕದ ಕೆಡೆಟ್ಗಳಾದ ಕೆಡೆಟ್ ಕ್ಯಾಪ್ಟನ್ ಸ್ವಸ್ತಿಕ್ ಎಸ್ ದೇವಾಡಿಗ , ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ ಮತ್ತು ಲೀಡಿಂಗ್ ಕೆಡೆಟ್ ಮೊನಿಶ್ ಪಿ ಎಂ, ಅಖಿಲ ಭಾರತ ನೌಕಾ ಸೈನಿಕ ಶಿಬಿರ 2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದರು.
ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 ರಿಂದ 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ನಿಟ್ಟೆಯ ವಿದ್ಯಾರ್ಥಿಗಳು 4 ಬೆಳ್ಳಿ ಪದಕವಗಳನ್ನು ಗೆದ್ದಿರುತ್ತಾರೆ.