ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.23 ಹಾಗೂ 24 ರಂದು ಸತತ 24 ಗಂಟೆಗಳ ಹ್ಯಾಕಥಾನ್ 'ಎಐನ್ನೋವೇಶನ್ II 2025' ನ್ನು ಹಮ್ಮಿಕೊಂಡಿತ್ತು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯೂರಿಟಿ ವಿಭಾಗವು ಜಪಾನಿನ ವಿಲ್ ಡಿಸೈನ್ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರವನ್ನು ಕ್ಯಾಂಪಸ್ ನಲ್ಲಿ ಸ್ಥಾಪಿಸಿ ಸೆಪ್ಟೆಂಬರ್ 15 ರಂದು ಅದನ್ನು ಉದ್ಘಾಟಿಸಲಾಯಿತು.