Tag: Operation Sindhoor

Browse our exclusive articles!

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ಇಂಧನ ಕೊರತೆ ಇಲ್ಲ , ಜನರಲ್ಲಿ ಭೀತಿ ಬೇಡ ! ಎಂದು ಸ್ಪಷ್ಟನೆ ನೀಡಿದ ಇಂಡಿಯನ್ ಆಯಿಲ್

ಗಡಿ ರಾಜ್ಯಗಳಲ್ಲಿ ಪೆಟ್ರೋಲ್ ಬಂಕ್‌ಗಳಿಗೆ ಸಾಲು ಕಟ್ಟಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ, ಇಂಡಿಯನ್ ಆಯಿಲ್ ಕಾರ್ಪೊರೇಶನ್ “ಇಂಧನ ಬೇಕಾದಷ್ಟಿದೆ , ಆತಂಕ ಬೇಡ!” ಎಂದು ಸ್ಪಷ್ಟನೆ ನೀಡಿದೆ.

‘ಆಪರೇಷನ್ ಸಿಂಧೂರ’ ದಿನ ಜನಿಸಿದ ಮಗುವಿಗೆ ‘ಸಿಂಧೂರ ‘ ಎಂದು ಹೆಸರಿಟ್ಟು ತಂದೆಯಿಂದ ಭಾರತೀಯ ಸೇನೆಗೆ ಗೌರವ

'ಆಪರೇಷನ್ ಸಿಂಧೂರ' ಭದ್ರತಾ ಕಾರ್ಯಾಚರಣೆ ದೇಶಾದ್ಯಂತ ರಾಷ್ಟ್ರ ಭಕ್ತಿಯ ತೀವ್ರ ಜ್ವಾಲೆ ಉರಿಯಿಸುತ್ತಿದ್ದಂತೆಯೇ, ಬಿಹಾರದ ಕತಿಹಾರ್‌ನಲ್ಲಿ ಜನಿಸಿದ ಪುಟ್ಟ ಹೆಣ್ಣುಮಗುವಿಗೆ ‘ಸಿಂಧೂರ’ ಎಂಬ ಹೆಸರಿಡಲಾಗಿದೆ.

‘ಆಪರೇಷನ್ ಸಿಂಧೂರ’ ಯಶಸ್ವಿ: ಕಂದಹಾರ್ ಹೈಜಾಕ್ ಮಾಸ್ಟರ್‌ಮೈಂಡ್ ಅಬ್ದುಲ್ ರೌಫ್ ಅಜರ್ ಹತ

1999ರ ಕಂದಹಾರ್ ವಿಮಾನ ಹೈಜಾಕ್‌ನ ಪ್ರಮುಖ ಸಂಚಾಲಕರಾಗಿದ್ದ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂಬುದನ್ನು ಭಾರತೀಯ ಗುಪ್ತಚರ ಇಲಾಖೆ ಅಧಿಕೃತವಾಗಿ ದೃಢಪಡಿಸಿದೆ.

ಪಾಕಿಸ್ತಾನಕ್ಕೆ ರಾಜನಾಥ್ ಎಚ್ಚರಿಕೆ: ಭಾರತದ ತಾಳ್ಮೆ ಪರೀಕ್ಷಿಸಿದರೆ ಗುಣಮಟ್ಟದ ಪ್ರತಿಕ್ರಿಯೆ ಅನಿವಾರ್ಯ!

ಭಾರತದ ತಾಳ್ಮೆಯನ್ನು ಪಾಕಿಸ್ತಾನ ಮತ್ತೆ ಪರೀಕ್ಷಿಸುವ ಪ್ರಯತ್ನ ಮಾಡಿದರೆ, ಇದು ದೇಶದಿಂದ 'ಗುಣಮಟ್ಟದ ಪ್ರತಿಕ್ರಿಯೆ'ಗೆ ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

“ಆಪರೇಷನ್ ಸಿಂದೂರ 2” ಬಗ್ಗೆ ಜೋರಾದ ಊಹಾಪೋಹ: ಮುಂದಿನ ಹಂತಕ್ಕೆ ಸಜ್ಜಾಗ್ತಿದೆಯಾ ಭಾರತ?

ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ “ಆಪರೇಷನ್ ಸಿಂದೂರ” ಬಳಿಕ ದೇಶದಲ್ಲಿ ಭವಿಷ್ಯದ ದಾಳಿಗಳ ಕುರಿತ ಊಹಾಪೋಹಗಳು ಹೆಚ್ಚಾಗಿವೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ದಿನ ವಿಶೇಷ – ಅಂತರರಾಷ್ಟ್ರೀಯ ಚಂದ್ರ ದಿನ

ಜುಲೈ 20 ರಂದು ಅಂತರರಾಷ್ಟ್ರೀಯ ಚಂದ್ರ ದಿನವನ್ನು ಆಚರಿಸಲಾಗುತ್ತದೆ. ಅಪೊಲೊ 11 ಮಿಷನ್ ನೆನಪಿಗಾಗಿ ವಿಶ್ವಸಂಸ್ಥೆ ಘೋಷಿಸಿದ ಈ ದಿನದ ಮಹತ್ವ ಮತ್ತು ಹಿನ್ನೆಲೆ ಇಲ್ಲಿದೆ.
spot_imgspot_img
share this