ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.
ಭದ್ರತಾ ಪಡೆಗಳು ಬುಡ್ಗಾಮ್ ಜಿಲ್ಲೆಯ ಮಾಗಮ್ ಪ್ರದೇಶದ ಬುಚಿಪೋರಾ ಕವೂಸಾ ಅರೇಸ್‌ನಲ್ಲಿ ನಡೆಸಿದ ನಾಕಾ ತಪಾಸಣಾ ಕಾರ್ಯಾಚರಣೆಯ ವೇಳೆ ಇಬ್ಬರು ಉಗ್ರರ ಸಹಚರರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನದ ಮನವಿಗೆ ಸ್ಪಂದನೆ ನೀಡಿದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಒಂದು ಗೌಪ್ಯ ಸಭೆ ನಡೆಸಲು ಮುಂದಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವೊಂದನ್ನು ಪತ್ತೆಹಚ್ಚಿದ್ದು, ಐದು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ)ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಪ್ರದೇಶದಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟುಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.