Tag: Pahalgam Attack

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪಹಲ್ಗಾಮ್ ಘಟನೆ: “ಬರೀ ಮಾತುಗಳಿಂದ ಸಾಲದು, ಪಾಕಿಸ್ಥಾನಕ್ಕೆ ಕಠಿಣ ಉತ್ತರ ಬೇಕು” – ಖರ್ಗೆ

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ದೇಶದ ಭದ್ರತೆ ಮತ್ತು ಐಕ್ಯತೆಗಾಗಿ ಮೋದಿ ಸರಕಾರ ಯಾವುದೇ ಕಠಿಣ ನಡೆಗೆಳಿಕೆ ಕೈಗೊಂಡರೂ ಕಾಂಗ್ರೆಸ್ ಪಕ್ಷದ ಪೂರ್ಣ ಬೆಂಬಲವಿದೆ

ಪ್ರಧಾನಿ ಮೋದಿಯ ನಿರ್ಧಾರಗಳಿಗೆ ಜೆಡಿಎಸ್ ಸಂಪೂರ್ಣ ಬೆಂಬಲ – ಎಚ್.ಡಿ. ದೇವೇಗೌಡ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ಈ ಕುರಿತು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ತಮ್ಮ ಸಂಪೂರ್ಣ ಬೆಂಬವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಂಗಳವಾರ ಹೇಳಿದ್ದಾರೆ.

ಪ್ರಧಾನಿ ಮೋದಿಯವರ “ತಲೆರಹಿತ” ಪೋಸ್ಟರ್ ವಿವಾದ: ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ

ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಗೆ ಹಾಜರಾಗದಿದ್ದುದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿವಾದಾತ್ಮಕ ಪೋಸ್ಟ್‌ನ್ನು ಹಂಚಿದೆ

ಪಹಲ್ಗಾಮ್ ದಾಳಿ ಪ್ರಕರಣ : ಪಾಕಿಸ್ತಾನ ಸೇನೆಯ ಮಾಜಿ ಪ್ಯಾರಾ ಕಮಾಂಡೋ ಹಾಶಿಮ್ ಮೂಸಾ ಪ್ರಮುಖ ಶಂಕಿತ ಭಯೋತ್ಪಾದಕ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ (ಎಸ್‌ಎಸ್‌ಜಿ) ಮಾಜಿ ಕಮಾಂಡೋ ಹಾಶಿಮ್ ಮೂಸಾ ಇರಬಹುದೆಂಬ ಅನುಮಾನವನ್ನು ಭದ್ರತಾ ಸಂಸ್ಥೆಗಳು ವ್ಯಕ್ತಪಡಿಸಿವೆ.

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ: ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ಚೀನಾ

ಪಾಕಿಸ್ತಾನಕ್ಕೆ ಚೀನಾ ಬೆಂಬಲ ಘೋಷಣೆ ನೀಡಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this