ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಕ್ರೋಶವನ್ನು ಉಂಟುಮಾಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.