ವಿಜಯಲಕ್ಷ್ಮಿ ದಿನೇಶ ಹೆಗ್ಡೆ ಬ್ಯಾಂಕ್ವೆಟ್ ಹಾಲ್ ಹಾಗೂ ಜಲಜಾಕ್ಷಿ ವೀರಣ್ಣ ಸೂಡ ಬಯಲು ರಂಗವೇದಿಕೆಯ ಶಿಲಾನ್ಯಾಸ ಸಮಾರಂಭವು ದಿನಾಂಕ 09-03-2025ನೇ ರವಿವಾರ ಪೂರ್ವಾಹ್ನ ಘಂಟೆ 9.30ಕ್ಕೆ ಪೆರ್ಡೂರು ಬಂಟರ ಸಮುದಾಯ ಭವನದಲ್ಲಿ ನೆರವೇರಲಿದೆ.
ಪೆರ್ಡೂರು ಗೆಳೆಯರ ಬಳಗ ಪೆರ್ಡೂರು ತಂಡ ಸದಸ್ಯರೇ ಒಟ್ಟುಗೂಡಿಸಿದ ಹಣದಿಂದ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿದ್ದು ಮಾ. 2 ರಂದು ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.