Tag: Perdoor

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶಿಕ್ಷಕರ ದಿನಾಚರಣೆ

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪರ್ಕಳ ಹಿರಿಯಡ್ಕ ಶಾಖೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಈ ದಿನ ಮದ್ಯಾಹ್ನ 3.00 ಗಂಟೆಗೆ ನೆರವೇರಿಸಲಾಯಿತು.

ಉಡುಪಿ ಪೆರ್ಡೂರು ಅನಂತಪದ್ಮನಾಭ ದೇವಾಲಯದಲ್ಲಿ 15ನೇ ಶತಮಾನದ ಅಪರೂಪದ ದೀಪ ಪತ್ತೆ – ಶೈವ-ವೈಷ್ಣವ ಶಿಲ್ಪ ಕಲೆಯ ಅದ್ಭುತ ಸಂಯೋಜನೆ

ಉಡುಪಿ ತಾಲ್ಲೂಕಿನ ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಅಪರೂಪದ ಶಿಲ್ಪ ಶೋಭಿತ ದೀಪವೊಂದನ್ನು ಪತ್ತೆ ಯಾಗಿದ್ದು, ಇದು 15ನೇ ಶತಮಾನದ ಶಾಸನೋಕ್ತ ದೇವಾಲಯ ಪರಂಪರೆ ಮತ್ತು ಕಲಾತ್ಮಕತೆಯ ಸಾಕ್ಷಿಯಾಗಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.

ಮಗಳ ಸಾವಿನ ದುಃಖ ತಡೆಯಲಾರದೆ ತಾಯಿ ಆತ್ಮಹತ್ಯೆ – ಪೆರ್ಡೂರು ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದ ದುಃಖದ ಘಟನೆಯೊಂದು ಸ್ಥಳೀಯರನ್ನು ತೀವ್ರ ಆಘಾತಕ್ಕೊಳಗಾಗಿಸಿದೆ.

‘ಗೆಳೆಯರ ಬಳಗ ಪೆರ್ಡೂರು ( ರಿ )’ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ

ಮಳೆಗಾಲದ ಯೋಜನೆಯ ಭಾಗವಾಗಿ ಪೆರ್ಡೂರಿನ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗೆಳೆಯರ ಬಳಗ ಪೆರ್ಡೂರು (ರಿ) ಸಂಸ್ಥೆಯ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಇಂದು ಭವ್ಯವಾಗಿ ಜರುಗಿತು.

ಪೆರ್ಡೂರಿನ ಅನಂತಪದ್ಮನಾಭ ದೇವಳದಲ್ಲಿ ಮಹಾ ಮೃತ್ಯುಂಜಯ ಹೋಮ , ಮುಷ್ಠಿಕಾಣಿಕೆ ಸಮರ್ಪಣೆ

ಪೆರ್ಡೂರಿನ ಪ್ರಸಿದ್ಧ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ 2025ರ ಜೂನ್ 5ರಂದು ಗುರುವಾರ ಬೆಳಿಗ್ಗೆ 8.30ರಿಂದ ಭಕ್ತಿಭಾವಪೂರ್ಣ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ ಭಾವದಿಂದ ನಡೆಯಲಿವೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this