ನವದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಸಮೀಪ ನಡೆದ ಕಾರು ಸ್ಫೋಟದ ಭೀಕರ ಘಟನೆಗೆ ಸಂಬಂಧಿಸಿದಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೂತಾನ್‌ನಿಂದಲೇ ಕಠಿಣ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಯಶೋಭೂಮಿ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಏಷ್ಯಾದ ಅತಿದೊಡ್ಡ ಡಿಜಿಟಲ್ ತಂತ್ರಜ್ಞಾನ ವೇದಿಕೆಯಾಗಿ ಹೊರಹೊಮ್ಮಿರುವ 'ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 2025' ಅನ್ನು ಉದ್ಘಾಟಿಸಿದರು.
ಇತ್ತೀಚಿನ ದಿನಗಳಲ್ಲಿ ಜಾಗತಿಕ ರಾಜಕೀಯದಲ್ಲಿ ಗಮನ ಸೆಳೆದಿರುವ ಇಟಲಿ ದೇಶದ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೊನಿ ಅವರ ಆತ್ಮಕಥೆಯ ಭಾರತೀಯ ಆವೃತ್ತಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಗೌರವಪೂರ್ವಕವಾಗಿ ಮುನ್ನುಡಿ ಬರೆದಿದ್ದಾರೆ.